ಸಿದ್ದನಗೌಡ ಮಲ್ಲಪ್ಪ ದಾಶ್ಯಾಳ ನಿಧನ
Siddana Gowda Mallappa Dashyal passes away
ವಿಜಯಪುರ 19. ಬರಟಗಿ ಗ್ರಾಮದ ಪ್ರಖ್ಯಾತ ಭಜನಾ ಮಾಸ್ತರ್ ಎಂದು ಪ್ರಸಿದ್ಧಿ ಪಡೆದ ಸಿದ್ದನಗೌಡ ಮಲ್ಲಪ್ಪ ದಾಶ್ಯಾಳ (77) ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.ತಿಕೋಟಾ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಗುರುಪಾದಗೌಡ ದಾಶ್ಯಾಳ, ಸಂಗಮೇಶ ದಾಶ್ಯಾಳ ಮೃತರ ಪುತ್ರರಾಗಿದ್ದಾರೆ. ಮೃತರು ಪತ್ನಿ, ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.ಸಂತಾಪ: ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ್, ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷ ಎಂ.ಆರ್.ಪಾಟೀಲ ಬಳ್ಳೊಳ್ಳಿ, ಡಿ ಎಸ್ ಪಿ ಬಸವರಾಜ ಯಲಿಗಾರ ಸಿದ್ದನಗೌಡ ದಾಶ್ಯಾಳ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.ಧನ್ಯವಾದಗಳು,ಡಾ. ಮಹಾಂತೇಶ ಬಿರಾದಾರ
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 