ಬೈಲಹೊಂಗಲ: ಸಿದ್ಧರಾಮ ಶಿಯೋಗಿಗಳ ಪುಣ್ಯಾರಾಧನೆ ಕಾರ್ಯಕ್ರಮ
ಲೋಕದರ್ಶನ ವರದಿ
ಬೈಲಹೊಂಗಲ 25: ಸಮೀಪದ ಇಂಚಲ ಗ್ರಾಮದ ಶಿವಯೋಗೀಶ್ವರ ಸಾಧು ಸಂಸ್ಥಾನ ಮಠದಲ್ಲಿ ವಾಕ್ ಸಿದ್ಧಿಪುರುಷ ಸಿದ್ಧರಾಮ ಶಿಯೋಗಿಗಳ 44ನೇ ಪುಣ್ಯಾರಾಧನೆ ಕಾರ್ಯಕ್ರಮ ಶನಿವಾರ ಜರುಗಿತು.
ಇದೇ ವೇಳೆ ಮಠದ ಪೀಠಾಧಿಪತಿಗಳಾದ ಡಾ.ಶಿವಾನಂದ ಭಾರತಿ ಮಹಾಸ್ವಾಮಿಗಳ ಪಾಲಕಿ ಉತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ನಡೆಯಿತು. ಇದೇ ವೇಳೆ ನೂರಾರು ಭಕ್ತರು, ಶಾಲಾ ವಿದ್ಯಾಥರ್ಿಗಳು, ಗ್ರಾಮಸ್ಥರು ಪಾಲ್ಗೊಂಡಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 