ಭೋವಿ ಸಮಾಜದಿಂದ ಸಿದ್ದರಾಮೇಶ್ವರ ಜಯಂತ್ಯೋತ್ಸವ
ಶಿಗ್ಗಾವಿ : ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ತಾಲೂಕಾ ಭೋವಿ (ವಡ್ಡರ) ಸಮಾಜದ ವತಿಯಿಂದ ಹಮ್ಮಿಕೊಂಡ ಕಾಯಕಯೋಗಿ ಗುರು ಸಿದ್ದರಾಮೇಶ್ವರರ 849 ನೇ ಜಯಂತೋತ್ಸವ ಕಾರ್ಯಕ್ರಮವನ್ನು ಕೋವಿಡ್ ಕಾರಣದಿಂದ ಸರಳವಾಗಿ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆಯನ್ನು ಸಲ್ಲಿಸಿ ಪುರಸಭೆ ಅಧ್ಯಕ್ಷೆ ರೂಪಾ ಬನ್ನಿಕೊಪ್ಪ ನೇತೃತ್ವದಲ್ಲಿ ಆಚರಿಸಲಾಯಿತು.
ಪುರಸಭೆ ಮುಖ್ಯಾಧಿಕಾರಿ ಜಗದೀಶ ವಾ.ಕೆ, ತಾಲೂಕಾ ಬೋವಿ ಸಮಾಜ ಅಧ್ಯಕ್ಷ ಅರ್ಜುನ ಹಂಚಿನಮನಿ, ಭಾಜಪ ತಾಲೂಕಾ ಅಧ್ಯಕ್ಷ ಶಿವಾನಂದ ಮ್ಯಾಗೇರಿ, ಪುರಸಭೆ ಸದಸ್ಯರಾದ ಸುಭಾಸ ಚವ್ಹಾಣ, ದಯಾನಂದ ಅಕ್ಕಿ, ರಮೇಶ ವನಹಳ್ಳಿ, ಮುಸ್ತಾಕಹ್ಮದ ತಹಶೀಲ್ದಾರ, ವಸಂತಾ ಬಾಗೂರ, ನಸರೀನಬಾನು ತಿಮ್ಮಾಪೂರ, ಮಮತಾಜ ಗೋಟಗೋಡಿ, ಮಹಬೂಬಿ ಅಬ್ದುಲಖಾನ ನೀರಲಗಿ, ಮೈಮುನ್ನಿಸಾ ಲಕ್ಷ್ಮೇಶ್ವರ ಬಂಕಾಪೂರ ಪುರಸಭೆ ಸದಸ್ಯ ಆಂಜನೇಯ ಗುಡಗೇರಿ, ಮುಖಂಡರಾದ ವಿರೇಶ ಆಜೂರ, ಶೇಕಣ್ಣ ಹಾದಿಮನಿ, ಹನಮಂತಪ್ಪ ಗುಳೇದ, ದುರಗಪ್ಪ ವಡ್ಡರ, ಹನಮಂತಪ್ಪ ತೆಮ್ಮಿನಕೊಪ್ಪ, ರಾಮು ಪೂಜಾರ, ಮಂಜುನಾಥ ಗುಡಗೇರಿ, ಮಹೇಶ ಕುರಂದವಾಡ, ಶೆಟ್ಟಪ್ಪ ವಡ್ಡರ, ಹನುಮಂತ ಬಾರಂಗಿ, ಹನಮಂತಪ್ಪ ಬಡ್ನಿ, ತಿಮ್ಮಣ್ಣ ವಡ್ಡರ, ನಾಗರಾಜ ವಡ್ಡರ, ವೆಂಕಟೇಶ ಬಂಡಿವಡ್ಡರ ಶಿವಾನಂದ ಬೊಮ್ಮನಹಳ್ಳಿ, ಹನಮಂತಪ್ಪ ಸಂಶಿ, ಯಲ್ಲಪ್ಪ ವಡ್ಡರ, ಬಸವರಾಜ ವಡ್ಡರ, ಸಂತೋಷ ಬಂಡಿವಡ್ಡರ, ನಿಂಗಪ್ಪ ಶಿವಳ್ಳಿ, ಶಂಕರ ಶಿವಳ್ಳಿ, ಮಂಜುನಾಥ ವಡ್ಡರ, ವೇಂಕಟೇಶ ಬಂಡಿವಡ್ಡರ, ಹನಮಂತ ಶಿವಳ್ಳಿ, ಹಾಲಪ್ಪ ವಡ್ಡರ, ಹನಮಂತಪ್ಪ ವಡ್ಡರ, ಅಶೋಕ ಗಾಣಿಗೇರ, ಸುಮಿತ ಸೂರ್ಯವಂಶಿ, ಸೇರಿದಂತೆ ಹಾಗೂ ಶೈಲಜಾ ಪಾಟೀಲ, ವ್ಹಿ.ಎಸ್.ಪಾಟೀಲ, ಶಿವಕುಮಾರ ಕಮದೋಡ, ಗಿರಿಜಮ್ಮ ಕಮಡೊಳ್ಳಿ, ಯಲ್ಲಪ್ಪ ಹಾದಿಮನಿ ಸೇರಿದಂತೆ ಪುರಸಭೆಯ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.