ಶಿಗ್ಗಾವ್

ಭಾಜಪ ಪಕ್ಷ ತೊರೆದು ಬಿ.ಕೆ.ಹರಿಪ್ರಸಾದ ನೇತೃತ್ವದಲ್ಲಿ ಸಿದ್ದಾರ್ಥಗೌಡ ಕಾಂಗ್ರೇಸ್ ಸೇರೆ​‍್ಡ

ಭಾಜಪ ಪಕ್ಷ ತೊರೆದು ಬಿ.ಕೆ.ಹರಿಪ್ರಸಾದ ನೇತೃತ್ವದಲ್ಲಿ ಸಿದ್ದಾರ್ಥಗೌಡ ಕಾಂಗ್ರೇಸ್ ಸೇರೆ​‍್ಡ


 ಲೋಕದರ್ಶನ ವರದಿ 

ಶಿಗ್ಗಾವಿ 17 : ಪಟ್ಟಣದ ಲ್ಯಾಂಡ್ ಲಾರ್ಡ್‌ ಹಾಗೂ ಮಾಜಿ ಪುರಸಭೆ ಅಧ್ಯಕ್ಷ ಸಿದ್ದಾರ್ಥಗೌಡ ಪಾಟೀಲ ಅವರು ಭಾಜಪ ಪಕ್ಷ ತೊರೆದು ಕಾಂಗ್ರೆಸ್ ಪಕ್ಷವನ್ನು ಕೆ.ಪಿ.ಸಿ.ಸಿ ರಾಜ್ಯಾಧ್ಯಕ್ಷ ಬಿ.ಕೆ.ಹರಿಪ್ರಸಾದ ನೇತೃತ್ವದಲ್ಲಿ ಸೇರೆ​‍್ಡಯಾದರು. ಜಿಲ್ಲಾ ಕೆ.ಪಿ.ಸಿ.ಸಿ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ, ಮಾಜಿ ಸಂಸದ ಮಂಜುನಾಥ ಕುನ್ನೂರ, ಗಡಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ, ರಾಜ್ಯ ಮಹಿಳಾ ಕಾರ್ಯದರ್ಶಿ ಪ್ರೇಮಾ ಪಾಟೀಲ, ಮುನ್ನಾ ಪಠಾಣ, ಜಿಲ್ಲಾ ಕೆ.ಡಿ.ಪಿ ಸದಸ್ಯ ಶಂಭು ಆಜೂರ,ಗುಡ್ಡಪ್ಪ ಜಲದಿ, ಎಸ್‌.ಎಫ್‌.ಮಣಕಟ್ಟಿ, ಗೌಸಖಾನ ಮುನಶಿ, ಮುನ್ನಾ ಲಕ್ಷ್ಮೇಶ್ವರ, ಬಸವರಾಜ ರಾಗಿ, ಮಹಾಂತೇಶ ಸಾಲಿ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು. 


ಸುದ್ದಿ ಓದಿ