ನಾಳೆ ಭೋವಿ ವಡ್ಡರ ಕಾಲೋನಿಗೆ ಸಿದ್ಧಲಿಂಗ ಶ್ರೀ ಭೇಟಿ
Siddhalinga Shree to visit Bhovi Vaddara Colony tomorrow
ತಾಳಿಕೋಟಿ 19 : ಐತಿಹಾಸಿಕ ಖಾಸ್ಗತೇಶ್ವರ ಮಠದ ಪೀಠಾಧಿಪತಿ ಬಾಲಶಿವಯೋಗಿ ಸಿದ್ಧಲಿಂಗ ಮಹಾಸ್ವಾಮಿಗಳು ಆ.21ರಂದು ಬೆಳಿಗ್ಗೆ 9 ಗಂಟೆಗೆ ಸ್ಥಳೀಯ ಸಿದ್ಧರಾಮೇಶ್ವರ ಭೋವಿ ಕಾಲೋನಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಲೋನಿಯಲ್ಲಿ ವಿಶೇಷ ಕಾರ್ಯಕ್ರಮ ಹಾಗೂ ಸನ್ನಿಧಿ ಆಶೀರ್ವಚನ ಆಯೋಜಿಸಲಾಗಿದೆ. ಸಮಾಜದ ಬಾಂಧವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀಗಳ ಆಶೀರ್ವಾದ ಪಡೆಯುವಂತೆ ಭೋವಿ ವಡ್ಡರ ಸಮಾಜದ ಗೌರವಾಧ್ಯಕ್ಷ ದೇವು ಕೂಚಬಾಳ ಹಾಗೂ ಅಧ್ಯಕ್ಷ ಶ್ರೀನಿವಾಸ್ ಕುಲಕರ್ಣಿ ಮನವಿ ಮಾಡಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 