ಜು.29 ಕ್ಕೆ ನೆಗಳೂರಶ್ರೀಗಳ ಮೌನ ಅನುಷ್ಠಾನ ಮಂಗಲ
ಲೋಕದರ್ಶನವರದಿ
ಹಾವೇರಿ: ನಾಡಿನ ಅನ್ನಧಾತರ ಸಂಕಷ್ಟ ನಿವಾರಣೆ ಸದ್ಭಕ್ತರ ಶ್ರೇಯಸ್ಸಿಗಾಗಿ ತಾಲೂಕಿನ ನೆಗಳೂರ ಗ್ರಾಮದ ಸಂಸ್ಥಾನ ಹಿರೇಮಠದಲ್ಲಿ ಪೂಜ್ಯ ಗುರುಶಾಂತೇಶ್ವರ ಶಿವಾಚಾರ್ಯರು 48 ದಿನಗಳ ಪರ್ಯಂತರ ಕೈಗೊಂಡ 7ನೇ ವರ್ಷದ ಶಿವಯೋಗ ಮೌನ ಅನುಷ್ಠಾನ ಜು.29 ರಂದು ಮಂಗಲಗೊಳ್ಳುವುದು. ಅಂದು ಪ್ರಾಥ:ಕಾಲ ಉಭಯ ಶ್ರೀಗಳ ಗದ್ದುಗೆಗೆ ಮಹಾರುದ್ರಾಭಿಷೇಕ ಶ್ರೀಗಳ ಇಷ್ಟಲಿಂಗ ಮಹಾ ಪೂಜೆ ಜರುಗುವುದು.
ಬೆಳಗ್ಗೆ 10 ಕ್ಕೆ ಮಂಗಲ ಸಮಾರಂಭ ಜರುಗವುದು. ಬಂಕಾಪುರದ ಭಾವಿಸಮಹಲ್ ಕಟ್ಟೀಮನಿ ಅರಳೆ ಹಿರೇಮಠದ ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಜೀ ಹರಸೂರು ಬಣ್ಣದಮಠದ ಅಭಿನವ ರುದ್ರಚನ್ನಮಲ್ಲಿಕಾಜರ್ುನ ಶಿವಾಚಾರ್ಯ ಸ್ವಾಮಿಜೀಗುತ್ತಲ ಕಲ್ಮಠದ ಗುರುಸಿದ್ಧ ಸ್ವಾಮಿಜೀ ಭಾಗವಹಿಸಿ ಆಶರ್ಿವಚನ ನೀಡುವರು. ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮಿಜೀ ಅನುಷ್ಠಾನ ಮಂಗಲ ನುಡಿಯುವರು.ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 