ರಮೇಶ ಎಂ. ದಳವಾಯಿ ಅವರಿಗೆ ಬೆಳ್ಳಿ ಪದಕ
Silver medal for Ramesh M. Dalwai
ಯರಗಟ್ಟಿ 05: ಸಮೀಪದ ತಲ್ಲೂರ ಗ್ರಾಮದ ನಿವಾಸಿ ರಮೇಶ ಎಂ. ದಳವಾಯಿ 19 ವರ್ಷಗಳಿಂದ ಬೈಲಹೊಂಗಲ ಘಟಕದ ಸಾರಿಗೆ ಸಂಸ್ಥೆಯಲ್ಲಿ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಚಗೆ ಬೆಳಗಾವಿಯಲ್ಲಿ ನಡೆದ ವಾಕರಸಾ 28ನೇ ಸಂಸ್ಥಾಪನಾ ದಿನಾಚರಣೆ ವೇಳೆ ಅಪಘಾತ ರಹಿತ ಬಸ್ ಚಾಲನೆ ಮಾಡಿದ ಹಿನ್ನಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಬೆಳ್ಳಿ ಪದಕ ಪ್ರದಾನ ಮಾಡಿ ಅವರಿಗೆ ಗೌರವಿಸಿದರು. ಈ ವೇಳೆ ಸಚಿವ ಸತೀಶ ಜಾರಕಿಹೊಳಿ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ವಾಕರಸಾ ಅಧ್ಯಕ್ಷ ರಾಜು ಕಾಗೆ ಮತ್ತಿತರಿದ್ದರು.5 ಯರಗಟ್ಟಿ 03ಪೋಟೊ ಶೀರ್ಷಿಕೆರಮೇಶ ಎಂ. ದಳವಾಯಿ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 