ಸಿಂಧಗಿ

ಮೇ.29 ರಂದು : ನಾಳೆ ವಿದ್ಯುತ್ ವ್ಯತ್ಯಯ

ಮೇ.29 ರಂದು : ನಾಳೆ ವಿದ್ಯುತ್ ವ್ಯತ್ಯಯ

ವಿಜಯಪುರ, ಮೇ.27: 110 ಕೆವಿ ದೇವರ ಹಿಪ್ಪರಗಿ-ಸಿಂದಗಿ ವಿದ್ಯುತ್ ಪ್ರಸರಣ ಜೋಡಿ ಮಾರ್ಗಗಳಲ್ಲಿ ವಾಹಕಗಳ ಮತ್ತು ಗೋಪುರಗಳ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ 11 ಕೆವಿ ಯಂಕಂಚಿ ಎನ್‌ಜಿವಾಯ್, 11 ಕೆವಿ ಯರಗಲ್ ಎನ್‌ಜಿವಾಐ, 11 ಕೆವಿ ಬಂದಾಳ ಐಪಿ ಮಾರ್ಗಗಳಲ್ಲಿ ಮೇ.29 ಎಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 

ಆದ ಕಾರಣ ಸಾರ್ವಜನಿಕರು ನಾಗರಿಕರು ಸಹಕರಿಸಬೇಕು ಎಂದು ಇಂಡಿ ಹೆಸ್ಕಾಂ ಕಾರ್ಯಪಾಲನ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಸುದ್ದಿ ಓದಿ