ಸಿಂದಗಿ : ನೂತನ ಪದಾಧಿಕಾರಿಗಳ ಆಯ್ಕೆ.
Sindagi: Selection of new office-bearers.
ಲೋಕದರ್ಶನ ವರದಿ
ಸಿಂದಗಿ 25 : ನಗರ ಘಟಕದ ನೂತನ ಪದಾಧಿಕಾರಿಗಳ ಸಭೆಯನ್ನು ಯಶಸ್ವಿಯಾಗಿ ನಡೆಸಿ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಮಂಡಲ ಅದ್ಯಕ್ಷ ಸಂತೋಷ ಪಾಟೀಲ ತಿಳಿಸಿದ್ದಾರೆ. ಅಧ್ಯಕ್ಷರಾಗಿ ಪ್ರಶಾಂತ ನಂದಿಕೋಲ. ಉಪಾಧ್ಯಕ್ಷರಾಗಿ ಕಾಜು ಬಂಕಲಗಿ, ರಜಾಕ್ ಮುಜಾವರ್, ಶ್ರೀಮತಿ ಸುಜಾತ ತಳವಾರ್. ಪ್ರಧಾನ ಕಾರ್ಯದರ್ಶಿಗಳಾಗಿ ಪರಶುರಾಮ ಗೋಳ್ಳೂರ, ಪ್ರಕಾಶ್ ಶರೀಖಾನೆ. ನಿಮ್ಮ ನೇತೃತ್ವದಲ್ಲಿ ಸಂಘಟನೆ ಇನ್ನಷ್ಟು ಬಲಿಷ್ಠವಾಗಿ ಬೆಳೆದು ಜನಸೇವೆಯಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸಲಿ ಎಂದು ಹಾರೈಸಿದ್ದಾರೆ.
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ 