ವಿಜಯಪುರ

ವಿಜಯಪುರದಲ್ಲಿ ಮಹರ್ಷಿ ವಾಲ್ಮೀಕಿ ವೃತ್ತ ನಿರ್ಮಾಣಕ್ಕೆ ಸ್ಥಳ ಪರೀಶೀಲನೆ

ವಿಜಯಪುರದಲ್ಲಿ ಮಹರ್ಷಿ ವಾಲ್ಮೀಕಿ ವೃತ್ತ ನಿರ್ಮಾಣಕ್ಕೆ ಸ್ಥಳ ಪರೀಶೀಲನೆ

ಲೋಕದರ್ಶನ ವರದಿ 


ವಿಜಯಪುರ  09: ವಿಜಯಪುರ ನಗರದ ಹೃದಯ ಭಾಗದಲ್ಲಿರುವ   ಕಂದಗಲ್ಲ ಹನುಮಂತರಾಯ ರಂಗ ಮಂದಿರದ ಎದುರುಗಡೆ ಶ್ರೀ ಮಹರ್ಷಿ ವಾಲ್ಮೀಕಿ ವೃತ್ತ ನಿರ್ಮಿಸಲು ಸರ್ಕಾರ ಆದೇಶ ಮಾಡಿದ ಹಿನ್ನೆಲೆ ಇಂದು ಜಿಲ್ಲಾಡಳಿತ ಪೂರ್ವ ಭಾವಿ ಸಭೆಯಲ್ಲಿ ಈ ವಿಷಯವನ್ನು ಮಹಾನಗರ ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ ಅವರು ವಾಲ್ಮೀಕಿ ವೃತ್ತದ ಜಾಗವನ್ನು ಭೇಟಿ ನೀಡಿ ಪರೀಶೀಲಿಸಿದರು. 

ಈ ಸಂದರ್ಭದಲ್ಲಿ ಅಖಿಲ ಭಾರತೀಯ ವಾಲ್ಮೀಕಿ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಟಗಿ, ಜಿಲ್ಲಾ ವಾಲ್ಮಿಕಿ ಸಂಘದ ಅಧ್ಯಕ್ಷ ರವಿ ಬಿಸನಾಳ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. 


ಸುದ್ದಿ ಓದಿ