ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ಸ್ಥಳ ಸಮೀಕ್ಷೆ ಬೆಳಗಾವಿ
Site survey for construction of Bridge Co. Barrage, Belgaum
ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ಸ್ಥಳ ಸಮೀಕ್ಷೆ ಬೆಳಗಾವಿ
ಸುಳಗಾ 1 : ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ಸ್ಥಳ ಸಮೀಕ್ಷೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳಗಾ (ಯು) ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರ ಹಿತ ದೃಷ್ಟಿಯಿಂದ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣದ ಸಲುವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸೂಚನೆ ಮೇರೆಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಸ್ಥಳೀಯರೊಂದಿಗೆ ಸ್ಥಳದ ಸಮೀಕ್ಷೆ (ಸರ್ವೇ) ನಡೆಸಿದರು.ಈ ಭಾಗದ ಶಾಸಕರು ಹಾಗೂ ಸಚಿವರೂ ಆಗಿರುವ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಬ್ರಿಡ್ಜ್ ಕಂ ಬ್ಯಾರೇಜ್ ಮಂಜೂರಾಗಿದ್ದು, ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ಮೃಣಾಲ ಹೆಬ್ಬಾಳಕರ್ ತಿಳಿಸಿದರು.ಈ ವೇಳೆ ಸಹಾಯಕ ಇಂಜಿನಿಯರ್ ಮಾಳಗಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂಜಯ ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ 