ನಿಧಾನಗತಿಯ ಬೌಲಿಂಗ್ ಭಾರತಕ್ಕೆ ದಂಡ
ನವದೆಹಲಿ, ಫೆ.3 : ನ್ಯೂಜಿಲೆಂಡ್ ವಿರುದ್ಧದ ಐದನೇ ಟಿ-20 ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದ ಪರಿಣಾಮ ದಂಡನೆಗೆ ಒಳಗಾಗಿದೆ.
ಕೊನೆಯ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ರೋಹಿತ್ ಶರ್ಮಾ ಪಡೆ ನಿಧಾನಗತಿಯ ಬೌಲಿಂಗ್ ಮಾಡಿದ್ದರಿಂದ ಪಂದ್ಯದ ಸಂಭಾವನೆಯ ಪ್ರತಿಷತ 20 ರಷ್ಟು ದಂಡ ತುಂಬ ಬೇಕಾಗಿದೆ. ಐಸಿಸಿ 2.22 ನಿಯಮದಂತೆ ಟೀಮ್ ಇಂಡಿಯಾ ಆಟಗಾರರ ಮೇಲೆ ಐಸಿಸಿ ಶಿಕ್ಷೆ ವಿಧಿಸಿದೆ. ಆಟಗಾರರು, ಸಹಾಯಕ ಸಿಬ್ಬಂದಿ, ಕೋಚ್ ಗಳ ಸಂಭಾವನೆಗೂ ಕತ್ತರಿ ಬಿದ್ದಿದೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 