ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ : ಜಿಲ್ಲಾಧಿಕಾರಿ ಪರೀಶೀಲನೆ.
Social and Educational Survey : Inspection by the Collector
ಕಾರವಾರ 30 : ಜಿಲ್ಲೆಯಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಅಂಗವಾಗಿ ಜಿಲ್ಲೆಯಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆ ಇರುವ ಪ್ರದೇಶದಲ್ಲಿನ ಸಾರ್ವಜನಿಕರಿಗೆ, ಸಮೀಪದ ನೆಟ್ವರ್ಕ್ ಇರುವ ಪ್ರದೇಶದಲ್ಲಿ ಸಮೀಕ್ಷೆಯಲ್ಲಿ ಭಾಗವಹಿಸಲು ವಿಶೇಷ ಶಿಬಿರಗಳನ್ನು ಆಯೋಜಿಸಿದ್ದು, ಮಂಗಳವಾರ ದೇವಳಮಕ್ಕಿ ಗ್ರಾಮ ಪಂಚಾಯತ್ ನಲ್ಲಿ ಆಯೋಜಿಸಿದ್ದ ಶಿಬಿರಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ, ಸಮೀಕ್ಷಾ ಕಾರ್ಯದ ಪ್ರಗತಿಯನ್ನು ಪರೀಶೀಲಿಸಿದರು. ಈ ಸಂದರ್ಭದಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದೀಲೀಷ್ ಶಶಿ, ತರಬೇತಿ ನಿರತ ಐ.ಎ.ಎಸ್ ಅಧಿಕಾರಿ ಝೂಫಿಶನ್ ಹಕ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ವೀರನಗೌಡಢ ಏಗನಗೌಡರ, ಹಾಗೂ ಸಮೀಕ್ಷೆ ಸಿಬ್ಬಂದಿ ಹಾಜರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 