ಸಮಾಜ ಸೇವಕ ಸಿದ್ಧಾರ್ಥ ವಾಡೆನ್ನವರ ಪಾಲಬಾವಿ ಗ್ರಾಮಕ್ಕೆ ಇಂದು ಭೇಟಿ
Social worker Siddhartha Vaden's visit to Palabavi village today
ಪಾಲಬಾಬಿ 06 : ಸಮಾಜ ಸೇವಕ, ಸಾಹಿತಿ ಬರಹಗಾರ, ಚಿಂತಕ ಸಿದ್ದಾರ್ಥ ವಾಡೆನ್ನವರ ರಾಯಬಾಗ ತಾಲೂಕು ಪಾಲಬಾವಿ ಗ್ರಾಮಕ್ಕೆ ಇಂದು (ಜೂನ್.07) ರಂದು ರವಿವಾರ ಮುಂಜಾನೆ 10ಗಂಟೆಗೆ ಭೇಟಿ ನೀಡಲಿದ್ದಾರೆ. ಗ್ರಾಮದ ಬಡಜನರ ಅಮಾಯಕರ, ದುರ್ಬಲ ವರ್ಗದ ಮನೆಗಳಿಗೆ ಭೇಟಿ ನೀಡಿ, ಅಂತಹ ಕುಟುಂಬಗಳಿಗೆ ದಿನಸಿ ಕಿಟ್ ಗಳನ್ನು ವಿತರಿಸಿ, ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಅಖಿಲೇಶ್ ಹುಕ್ಕೇರಿಕರ, ಶಾರುಖ್ ದೇಸಾಯಿ ಪ್ರಕಟಿನಲ್ಲಿ ತಿಳಿಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 