ಸೋಮನಗೌಡ ಪಾಟೀಲಗೆ ಪಿಎಚ್‌ಡಿ ಪದವಿ
Somanagowda Patil's Ph.D
ಬೆಳಗಾವಿ 02 : ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯವು ಸೋಮನಗೌಡ ಶಂಕರಗೌಡ ಪಾಟೀಲ ರವರು ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗಕ್ಕೆ ಸಲ್ಲಿಸಿದ "ರೀಡಿಂಗ್ ಹ್ಯಾಬಿಟ್ಸ್ ಆಫ್ ದಿ ಸ್ಟುಡೆಂಟ್ಸ್ ಆಫ್ ಪ್ರೀ-ಯುನಿವರ್ಸಿಟಿ ಕಾಲೇಜಸ್ ಆಫ್ ಬೆಳಗಾವಿ ಡಿಸ್ಟ್ರಿಕ್ಟ್: ಎ ಸ್ಟಡಿ" ಎಂಬ ಮಹಾಪ್ರಬಂಧಕ್ಕೆ ಪಿಎಚ್ ಡಿ ಪದವಿ ನೀಡಿದೆ. ಇವರು ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲೂಕಿನ ಬಸಾಪುರ ಗ್ರಾಮದ ನಿವಾಸಿ ಆಗಿರುತ್ತಾರೆ. ಇವರಿಗೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ರಮೇಶ್ ಬಿ. ಕುರಿ ಅವರು ಮಾರ್ಗದರ್ಶನ ನೀಡಿರುತ್ತಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 