ದಕ್ಷಿಣ ವಲಯ ಅಂತರ ವಿವಿ ಪಂದ್ಯ: ಗುಲಬರ್ಗಾ ವಿವಿಯ ಟೇಬಲ್ ಟೆನ್ನಿಸ ತಂಡ ಭಾಗಿ
South Zone Inter-University Match: Gulbarga University's table tennis team participates
ಕಲಬುರಗಿ 07: ಆಂದ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ಡಿ. 9 ರಿಂದ ಡಿ. 11, 2024 ರವರೆಗೆ ನಡೆಯಲಿರುವ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಟೇಬಲ್ ಟೆನ್ನಿಸ್ (ಪುರುಷ) ಪಂದ್ಯಾಟದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ತಂಡವು ಭಾಗವಹಿಸಲಿದೆ.
ತಂಡದ ನಾಯಕಿ ಪ್ರೀತಿ ಹಾಗೂ ತಂಡದ ಮೂವರು ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ತಂಡದ ವ್ಯವಸ್ಥಾಪಕ/ತರಬೇತಿದಾರರಾಗಿ ದೈಹಿಕ ಶಿಕ್ಷಣ ವಿಭಾಗದ ದೈಹಿಕ ಶಿಕ್ಷಣ ಬೋಧಕ ಶ್ರೀ. ಶ್ರೀಶೈಲ ಭಾಗವಹಿಸುವರು.
ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಶಿಕಾಂತ ಎಸ್. ಉಡಿಕೇರಿ, ಕುಲಸಚಿವ ಪ್ರೊ. ರಮೇಶ್ ಲಂಡನಕರ್, ಮೌಲ್ಯಮಾಪನ ಕುಲಸಚಿವ ಡಾ. ಎನ್. ಜಿ. ಕಣ್ಣೂರ, ದೈಹಿಕ ಶಿಕ್ಷಣ ವಿಭಾಗದ ಸಂಯೋಜಕ ಹಾಘೂ ಪ್ರಾಂಶುಪಾಲ ಡಾ. ಎಸ್.ಹೆಚ್. ಜಂಗೆ, ಯೋಗ ತಾಂತ್ರಿಕ ಸಹಾಯಕ ಡಾ. ಚಂದ್ರಕಾಂತ ಬಿರಾದಾರ, ಪ್ರಶಾಂತ್ ಕುಮಾರ್ ಡಿ, ಅರುಣ್ ಕುಮಾರ್ ಎಚ್ ಇವರು ತಂಡಕ್ಕೆ ಶುಭ ಆರೈಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 