ಶಿಗ್ಗಾವ್

ಕಿತ್ತೂರ ರಾಣಿ ಚೆನ್ನಮ್ಮ ಭಾವಚಿತ್ರಕ್ಕೆ ವಿಶೇಷ ಪೂಜೆ

ಕಿತ್ತೂರ ರಾಣಿ ಚೆನ್ನಮ್ಮ ಭಾವಚಿತ್ರಕ್ಕೆ ವಿಶೇಷ ಪೂಜೆ

ಶಿಗ್ಗಾವಿ 23: ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಕಿತ್ತೂರ ರಾಣಿ ಚೆನ್ನಮ್ಮ 244ನೇ ಜಯಂತೋತ್ಸವವನ್ನು  ಕಿತ್ತೂರ ರಾಣಿ ಚೆನ್ನಮ್ಮ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಪುಷ್ಪ ಸಮರೆ​‍್ಣ ಮಾಡುವುದರ ಮೂಲಕ ಆಚರಿಸಲಾಯಿತು. 

ಈ ಸಂದರ್ಭದಲ್ಲಿ ಮಾಜಿ ಸಂಸದ ಮಂಜುನಾಥ ಕುನ್ನೂರ, ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವಸದಸ್ಯರು ಸೇರಿದಂತೆ ಸಮಾಜದ ಪ್ರಮುಖ ಮುಖಂಡರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಶೈಲಜಾ ಪಾಟೀಲ ಪ್ರಾರ್ಥನೆಯನ್ನು ನಿರ್ವಹಿಸಿದರು. 


ಸುದ್ದಿ ಓದಿ