ವಿಜಯಪುರ

ಕಲಕೇರಿಯಲ್ಲಿ ಶರನ್ನವರಾತ್ರಿ ವಿಶೇಷ ಪೂಜೆ: 1001 ಸುಮಂಗಲೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ಕಲಕೇರಿಯಲ್ಲಿ ಶರನ್ನವರಾತ್ರಿ ವಿಶೇಷ ಪೂಜೆ: 1001 ಸುಮಂಗಲೆಯರಿಗೆ ಉಡಿ ತುಂಬುವ ಕಾರ್ಯಕ್ರಮ
Special Sharannavaratri Puja in Kalakeri: Ceremony to offer traditional gifts (*udi*) to 1,001 marri

ಕಲಕೇರಿ  13 : ಗ್ರಾಮದ ಶ್ರೀ ಭವಾನಿ ದೇವಸ್ಥಾನದಲ್ಲಿ ಶರನ್‌ನವರಾತ್ರಿಯ ಪ್ರಯುಕ್ತ ಶ್ರೀ ದೇವಿಯ ಮೂರ್ತಿಗೆ ವಿಶೇಷ ಪೂಜೆಯನ್ನು ಹಮ್ಮಿಕೊಳ್ಳಲಾಯಿತು. ಇದೇ ವೇಳೆ ದೇವಸ್ಥಾನದ ಕಮೀಟಿ ಮತ್ತು ದೇವಿ ಉಪಾಸಕರಾದ ಮೋತಿಲಾಲ ಕುಲಕರ್ಣಿ ಅವರ ಸಂಕಲ್ಪದಂತೆ 1001 ಮುತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮದಲ್ಲಿ ಹಿರೂರ ಹಿರೇಮಠದ ಷ.ಬ್ರ. ಜಯಸಿದ್ಧೇಶ್ವರ ಶಿವಾಚಾರ್ಯರ ಸಮ್ಮುಖದಲ್ಲಿ ಸುಮಂಗಲೆಯರಿಗೆ ಉಡಿ ತುಂಬುವ ಕಾರ್ಯಕ್ಕೆ ಚಾಲನೆ ನೀಡಲಾಯಿತು ಮತ್ತು ಸುಮಂಗಲೆಯರಿಗೆ ವಿಶೇಷವಾದ ಪ್ರಸಾದದ ವ್ಯವಸ್ಥೆ ಮಾಡಲಾಯಿತು. 


ಸುದ್ದಿ ಓದಿ