ಬಳ್ಳಾರಿ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ
Special comprehensive revision of the voter list in Bellary assembly constituency
ಲೋಕದರ್ಶನ ವರದಿ
ದೋಷರಹಿತ ಮತದಾರರ ಪಟ್ಟಿ ಸಿದ್ಧಪಡಿಸುವುದೇ ಎಸ್ಐಆರ್ ನ ಮುಖ್ಯ ಉದ್ದೇಶ: ಎಸಿ ರಾಜೇಶ್ ಹೆಚ್.ಡಿ
ಬಳ್ಳಾರಿ 06: ಯಾವುದೇ ಒಬ್ಬ ಅರ್ಹ ಮತದಾರನೂ ಪಟ್ಟಿಯಿಂದ ಹೊರಗುಳಿಯಬಾರದು ಮತ್ತು ಯಾವುದೇ ಅನರ್ಹ, ಮೃತ, ಸ್ಥಳಾಂತರಗೊಂಡ ಅಥವಾ ನಕಲಿ ಮತದಾರರ ಹೆಸರುಗಳು ಪಟ್ಟಿಯಲ್ಲಿ ಇರಬಾರದು. ಸಂಪೂರ್ಣ ಪರಿಶುದ್ಧ ಮತ್ತು ದೋಷರಹಿತ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದೇ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಯ ಮುಖ್ಯ ಉದ್ದೇಶವಾಗಿದೆ ಎಂದು ಸಹಾಯಕ ಆಯುಕ್ತರು ಹಾಗೂ 93-ಬಳ್ಳಾರಿ ತಾಲ್ಲೂಕು ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿಯೂ ಆದ ರಾಜೇಶ್ ಹೆಚ್.ಡಿ ಅವರು ಹೇಳಿದರು. ಭಾರತ ಚುನಾವಣಾ ಆಯೋಗವು ಹೊರಡಿಸಿರುವ ‘ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ’ ವೇಳಾಪಟ್ಟಿಯ ಕುರಿತು ನಗರದ ನೂತನ ಜಿಲ್ಲಾಡಳಿತ ಭವನದ ‘ಎ’ ಬ್ಲಾಕ್ ನ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 