ರಾಯಬಾಗ

ರಾಯಬಾಗದಲ್ಲಿ ವಿಠ್ಠಲ ರುಕ್ಮಿಣಿ ದೇವರಿಗೆ ವಿಶೇಷ ಅಲಂಕಾರ

ರಾಯಬಾಗದಲ್ಲಿ ವಿಠ್ಠಲ ರುಕ್ಮಿಣಿ ದೇವರಿಗೆ ವಿಶೇಷ ಅಲಂಕಾರ

ರಾಯಬಾಗ 25: ಪಟ್ಟಣದ ವಿಠ್ಠಲ ರುಕ್ಮಿಣಿ ದೇವಸ್ಥಾನದಲ್ಲಿ ಆಷಾಢ ಏಕಾದಶಿ ನಿಮಿತ್ತ ಶನಿವಾರ ವಿಠ್ಠಲ ರುಕ್ಮಿಣಿ ದೇವರಿಗೆ ವಿಶೇಷ ಅಭಿಷೇಕ ನೆರವೇರಿಸಿ, ಪುಷ್ಪಗಳಿಂದ ಅಲಂಕರಿಸಲಾಯಿತು.  ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿ ವಿಠ್ಠಲ ರುಕ್ಮಿಣಿ ದೇವರ ದರ್ಶನ ಪಡೆದರು.  ದೇವಸ್ಥಾನದ ಅರ್ಚಕರಾದ ಸಂತೋಷ ದೀಕ್ಷಿತ್, ಸುನೀಲ್ ಜೋಶಿ, ಸಾಗರ ರೇಣುಕಣ್ಣವರ ಸೇರಿದಂತೆ ಹಲವರು ಉಪಸ್ಥಿತರಿದ್ದರು. 


ಸುದ್ದಿ ಓದಿ