ಪಟ್ಟಣದ ಪುರಸಭೆಯಿಂದ ತುರ್ತು ಸಮಯದಲ್ಲಿ ಸೇವೆಗೆ ವಿಶೇಷ ಪೌರಕಾರ್ಮಿಕರ ತಂಡ
Special team of civil servants from the town municipality to serve in times of emergency
ಲೋಕದರ್ಶನ ವರದಿ
ಲಕ್ಷ್ಮೇಶ್ವರ" 19: ಪಟ್ಟಣದ ಪುರಸಭೆ ವತಿಯಿಂದ ತುರ್ತು ಸಮಯದಲ್ಲಿ ಸೇವೆ ಸಲ್ಲಿಸಲು ಪುರಸಭೆಯಿಂದ ಹೊಸದಾಗಿ ತಂಡವನ್ನು ರಚಿಸಲಾಗಿದ್ದು ಪಟ್ಟಣದಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆ ಗಾಳಿ ಬೀಸಿ ರಸ್ತೆ ಸಂಪರ್ಕ ಸೇರಿದಂತೆ ಏನಾದರೂ ಗಿಡ ಮರಗಳು ಬಿದ್ದು ಸಾರ್ವಜನಿಕರು ತೊಂದರೆಯನ್ನು ಅನುಭವಿಸುತ್ತಿದ್ದರೆ ಅಂತ ಸಮಯದಲ್ಲಿ ತಕ್ಷಣವೇ ಸೇವೆ ಸಲ್ಲಿಸಲು ಪುರಸಭೆಯಿಂದ ವಿಶೇಷ ಪೌರಕಾರ್ಮಿಕರ ತಂಡವನ್ನು ರಚಿಸಲಾಗಿದ್ದು ಸೋಮವಾರ ರಾತ್ರಿ ಪುರಸಭೆಯಲ್ಲಿ ಸೇವೆಗೆ ಸಿದ್ಧವಾಗಿ ನಿಂತಿರುವ ತಂಡದೊಂದಿಗೆ ಪುರಸಭೆಯ ಮುಖ್ಯಾಧಿಕಾರಿ ಪರಶುರಾಮ ಗುಡದಾರಿ ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಮಂಜುನಾಥ್ ಮುದಗಲ್ ಅವರು ಇದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 