ಹೇಮಾವತಿ ವೀ.ಹೆಗ್ಗಡೆ ಹುಟ್ಟುಹಬ್ಬ ಸೋಮನಾಥನಿಗೆ ವಿಶೇಷ ಪೂಜೆ
Special worship to Somnath on Hemavati V. Heggade's birthday
ಲಕ್ಷ್ಮೇಶ್ವರ 03: " ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಿರಹಟ್ಟಿ ಲಕ್ಷ್ಮೇಶ್ವರ ತಾಲೂಕು ವಲಯದ ವತಿಯಿಂದ ಹೇಮಾವತಿ ವೀ ಹೆಗ್ಗಡೆ ಅವರ ಹುಟ್ಟುಹಬ್ಬವನ್ನು ಪಟ್ಟಣದ ಶ್ರೀ ಸೋಮನಾಥ ದೇವಾಲಯದಲ್ಲಿ ಸೋಮನಾಥನಿಗೆ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಅವರ ಹುಟ್ಟುಹಬ್ಬವನ್ನು ಆಚರಿಸಿದರು ಇದೇ ಸಮಯದಲ್ಲಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಸುಮಾರು 43 ಜನ ಮಾಶಾಸನ ಪಡೆದುಕೊಳ್ಳುತ್ತಿರುವ ಸದಸ್ಯರಿಗೆ ಹಣ್ಣು ಹಂಪಲು ವಿತರಿಸಿದರು ಈ ಸಮಯದಲ್ಲಿ ಶಿರಹಟ್ಟಿ ಲಕ್ಷ್ಮೇಶ್ವರ ತಾಲೂಕಿನ ಯೋಜನಾಧಿಕಾರಿ ಪುನೀತ್ ಓಲೆಕಾರ್ ಪುರಸಭೆಯ ಮಾಜಿ ಸದಸ್ಯ ರಾಜಣ್ಣ ಕುಂಬಿ ವಲಯದ ಮೇಲ್ವಿಚಾರಕರಾದ ನಿಂಗಪ್ಪ ಪಾಟೀಲ್ ಶೃತಿ ಡಿ ಜವಿಕೆ ಗೌರಮ್ಮ, ಸೇವಾಪ್ರತಿನಿಧಿಗಳ ಸಂಘದ ಸದಸ್ಯರು ಸೇರಿದಂತೆ ನಿಮ್ಮ ಅನೇಕ ಎರಡು ವಲಯದ ಸದಸ್ಯರು ಉಪಸ್ಥಿತರಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 