ಶಾವಿಗೆ ಅಲಂಕಾರದಲ್ಲಿ ಭಕ್ತರಾಶೀರ್ವದಿಸಿದ ಶ್ರೀ ಬೆಂಚಿ ತುಂಗಾಜಲ ಚೌಡೇಶ್ವರಿ ದೇವಿ
Sri Benchi Tungajala Chowdeshwari Devi, adorned with saffron, blesses devotees
ರಾಣೇಬೆನ್ನೂರು 20: ಇಲ್ಲಿನ ಮಾರುತಿ ನಗರದ ಇತಿಹಾಸ ಪ್ರಸಿದ್ಧ ಬೆಂಚಿ ತುಂಗಾಜಲ ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ, ಗುರುವಾರ ಪರಾಭವ ನಾಮ ಸಂವತ್ಸರದ ಯುಗಾದಿ ಹಬ್ಬದ ಪ್ರಯುಕ್ತ ಶ್ರೀ ಚೌಡೇಶ್ವರಿ ದೇವಿಗೆ ಶಾವಿಗೆ ಅಲಂಕಾರ ಮಾಡಿ ಬಹು ವಿಜ್ರಂಬಣೆಯಿಂದ ಪೂಜೆ ಸಲ್ಲಿಸಿ, ಸಾವಿರಾರು ಭಕ್ತರು ಧನ್ಯತೆ ಪಡೆದರು.. ಶಾವಿಗೆ ಅಲಂಕಾರದಲ್ಲಿ ಶ್ರೀ ದೇವಿಯು ಭಕ್ತರಿಗೆ ದರ್ಶನಾಶೀರ್ವಾದ ಕರುಣಿಸಿದಳು. ಅಲಂಕಾರ ಪೂಜೆ ಸೇವೆಯಲ್ಲಿ ಗಮನ ಸೆಳೆದ ಪ್ರಧಾನ ಅರ್ಚಕ ಶ್ರೀ ಚಂದ್ರಶೇಖರಯ್ಯ ದಿಡ್ಡಿಮಠ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 