ಆ. 18ರಂದು ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವ
Sri Mahalakshmi Devi Jatra Mahotsava on August 18
ತಾಳಿಕೋಟಿ 17 : ಪಟ್ಟಣದ ಗಣೇಶ ನಗರದ ಕೆಇಬಿ ಕಚೇರಿ ಹಿಂಭಾಗದಲ್ಲಿರುವ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವವು ಆಗಸ್ಟ್ 18ರಂದು ಮಂಗಳವಾರ ನಡೆಯಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ಬೆಳಿಗ್ಗೆ 8 ಗಂಟೆಗೆ ಗಂಗಸ್ಥಳ, 11 ಗಂಟೆಗೆ ಹೋಮ-ಹವನ ಹಾಗೂ ಮಹಾಪೂಜೆ ನಡೆಯಲಿದೆ. ಮಧ್ಯಾಹ್ನ 12 ಗಂಟೆಯಿಂದ ಭಕ್ತರಿಗೆ ಮಹಾಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹಾಲಕ್ಷ್ಮಿ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನ ಸಮಿತಿಯ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 