ಬೆಳಗಾವಿ

ಉಗರಗೋಳದಲ್ಲಿ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ

ಉಗರಗೋಳದಲ್ಲಿ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ

ಲೋಕದರ್ಶನ ವರದಿ 

ಉಗರಗೋಳ 28: ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದಲ್ಲಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಮಹಾರುದ್ರಾಭಿಷೇಕ, ಅಗ್ನಿಕುಂಡ ಪೂಜೆ, ಅಗ್ನಿಪುಟಿ, ಗುಗ್ಗಳ ಪೂಜೆ ಹಾಗೂ ಪಲ್ಲಕ್ಕಿ ಉತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನೂರಾರು ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡರು. ಮಹಾಂತ ಸ್ವಾಮೀಜಿ ಮಾತನಾಡಿ, ಜಾತ್ರಾ ಉತ್ಸವಗಳು ಸಮಾಜದ ಜನರನ್ನು ಒಗ್ಗೂಡಿಸುವ ಶಕ್ತಿ ಹೊಂದಿವೆ ಎಂದರು. 


ಸುದ್ದಿ ಓದಿ