ಬೈಲಹೊಂಗಲ

ಶ್ರೀ ವೆಂಕಟೇಶ್ವರ ಜಾತ್ರಾ ಮಹೋತ್ಸವ: ಪಲ್ಲಕ್ಕಿ ಉತ್ಸವ

ಶ್ರೀ ವೆಂಕಟೇಶ್ವರ ಜಾತ್ರಾ ಮಹೋತ್ಸವ: ಪಲ್ಲಕ್ಕಿ ಉತ್ಸವ

ಬೈಲಹೊಂಗಲ 19: ಪಟ್ಟಣದ ಧಾರವಾಡ ರಸ್ತೆಯ ಇಂದಿರಾನಗರ ಬಡಾವಣೆಯಲ್ಲಿರುವ ಶ್ರೀ ವೆಂಕಟೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ನಗರದಲ್ಲೆಡೆ ಪಲ್ಲಕ್ಕಿ ಉತ್ಸವ ಸಡಗರ-ಸಂಭ್ರಮದಿಂದ ಜರುಗಿತು. ಮಹಿಳೆಯರು ಕುಂಭ ಹೊತ್ತು ಸಾಗಿದರು. ಭಕ್ತಾಧಿಗಳಿಂದ ವಿಶೇಷ ಪೂಜೆ, ಪ್ರಾರ್ಥನೆ ನಡೆದವು. 


ಸುದ್ದಿ ಓದಿ