ಜೆ.ಎಸ್.ಎಸ್‌ನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
ಧಾರವಾಡ 24: ಜೆ.ಎಸ್.ಎಸ್‌ನ ಮಂಜುನಾಥೇಶ್ವರ ಸೆಂಟ್ರಲ್ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ನಿಮಿತ್ಯ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜೆ.ಎಸ್.ಎಸ್ ನ ಕಾರ್ಯದರ್ಶಿ ಡಾ. ಅಜಿತ ಪ್ರಸಾದರವರು ಶ್ರೀಕೃಷ್ಣ ಪೂಜೆ ಸಲ್ಲಿಸಿದರು. ಮಹಾವೀರ ಉಪಾಧ್ಯೆ, ಪ್ರಾಚಾರ್ಯೆ ಸಾಧನಾ ಎಸ್ ಮುಂತಾದವರು ಉಪಸ್ಥಿತರಿದ್ದರು.