ಶ್ರೀನಿವಾಸ ಮಾನೆಯವರ ವಿಜಯೋತ್ಸವ
ಲೋಕದರ್ಶನ ವರದಿ
ಶಿಗ್ಗಾವಿ: ಹಾನಗಲ್ಲ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಶ್ರೀನಿವಾಸ ಮಾನೆಯವರ ವಿಜಯೋತ್ಸವ ಕಾರ್ಯಕ್ರಮಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿ ಶಿಗ್ಗಾವಿ ಪಟ್ಟಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ನೇರವೇರಿಸಿ ನಂತರ ಕಾಂಗ್ರೇಸ ಮುಖಂಡ ಶ್ರೀಕಾಂತ ದುಂಡಿಗೌಡ್ರ ಮನೆಯಲ್ಲಿ ಓತಣಕೂಟದಲ್ಲಿ ಭಾಗಿಯಾಗಿ ತದನಂತರ ಶ್ರೀಕಾಂತ ದುಂಡಿಗೌಡ್ರ ಅವರ ತಂದೆ ಬಸನಗೌಡ್ರ ದುಂಡಿಗೌಡ್ರ ನೇತೃತ್ವದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೇಸ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರಗೆ ಸನ್ಮಾನಿಸಿ ಅಭಿನಂದಿಸಿದರು.