ಸೆಂಟ್ ಜಾನ್ ಕಾಲೇಜಿನ ಕ್ರೀಡಾಪಟುಗಳು ರಾಜ್ಯಮಟ್ಟಕ್ಕೆ ಆಯ್ಕೆ
St. John's College athletes selected for state level
ಸೆಂಟ್ ಜಾನ್ ಕಾಲೇಜಿನ ಕ್ರೀಡಾಪಟುಗಳು ರಾಜ್ಯಮಟ್ಟಕ್ಕೆ ಆಯ್ಕೆ
ಬಳ್ಳಾರಿ 15 : ಸ್ಥಳೀಯ ಕೋಟೆ ಪ್ರದೇಶದಲ್ಲಿ ಸೇಂಟ್ ಜಾನ್ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಉತ್ತಮ ಕ್ರೀಡಾ ಸಾಧನೆಗೈದಿದ್ದು ಖೋ-ಖೋ ಮತ್ತು ವಾಲಿಬಾಲ್ ಪಂದ್ಯಗಳಲ್ಲಿ ಜಿಲ್ಲಾಮಟ್ಟದಲ್ಲಿ ಗೆದ್ದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಶಿವರಾಮ್ ಅವರು ತಿಳಿಸಿದ್ದಾರೆ. ಅದೇ ರೀತಿ ಫುಟ್ಬಾಲ್ ಕ್ರೀಡೆಯಲ್ಲಿಯೂ ಕಾಲೇಜಿನ ಕ್ರೀಡಾಪಟುಗಳು ರಾಜ್ಯಮಟ್ಟದಲ್ಲಿ ಗೆದ್ದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ತಿಳಿಸಲು ಹರ್ಷಿಸುತ್ತೇನೆ ಎಂದು ತಿಳಿಸಿದ್ದು, ಕಾಲೇಜಿನ ಈ ಕ್ರೀಡಾಪಟುಗಳನ್ನು ಸಂತಜಾನ್ ವಿದ್ಯಾ ಸಂಸ್ಥೆಯ ವ್ಯವಸ್ಥಾಪಕರಾದ ಫಾದರ್. ಫ್ರಾನ್ಸಿಸ್, ಸಹಾಯಕ ವ್ಯವಸ್ಥಾಪಕರಾದ ಫಾದರ್. ಲಿಯೋ ಮೈಕಲ್ ಪ್ರಾಂಶುಪಾಲರಾದ ಶಿವರಾಮ್, ದೈಹಿಕ ಶಿಕ್ಷಣ ಉಪನ್ಯಾಸಕರಾದ ಸಂತೋಷ್ ಹಾಗೂ ಎಲ್ಲಾ ಉಪನ್ಯಾಸಕರು ಮತ್ತು ಸಿಬ್ಬಂದಿಯವರು ಅಭಿನಂದಿಸಿ ಶುಭ ಹಾರೈಸಿರುತ್ತಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 