ಯಲ್ಲನಗೌಡ ಪಾಟೀಲ್ ಇವರಿಗೆ ರಂಗ ಸನ್ಮಾನ
Stage tribute to Yellana Gowda Patil
ಬ್ಯಾಡಗಿ 28 : ತಾಲೂಕಿನ ಕದಮ್ಮನಹಳ್ಳಿ ಗ್ರಾಮದ ಎಲ್ಲನಗೌಡ ಮಹಾದೇವ್ ಗೌಡ ಪಾಟೀಲ್ ಅವರಿಗೆ ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ 30ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ 10 ದಿನಗಳ ಕಾಲ ನಡೆದ ನಾಟಕೋತ್ಸವ ಕಾರ್ಯಕ್ರಮದಲ್ಲಿ ರಂಗಭೂಮಿ ಕ್ಷೇತ್ರವನ್ನು ಶ್ರೀಮಂತ ಗೊಳಿಸುವಲ್ಲಿ ಸಲ್ಲಿಸಿದ ಅನುಪಮ ಸೇವೆಯನ್ನು ಪರಿಗಣಿಸಿ ಎಲ್ಲನಗೌಡ ಅವರಿಗೆ ರಂಗ ಸನ್ಮಾನವನ್ನು ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 