ಜಿ.ಪಂ ಯೋಜನಾ ಹಣಕಾಸು ಹಾಗೂ ಲೆಕ್ಕಪರಿಶೋಧನಾ ಸ್ಥಾಯಿ ಸಮಿತಿ ಸಭೆ
ಬೆಳಗಾವಿ, ನವೆಂಬರ್ 16 : ಜಿಲ್ಲಾ ಪಂಚಾಯತ ಕಾಯರ್ಾಲಯದಲ್ಲಿ ಜಿಲ್ಲಾ ಪಂಚಾಯತ ಅಧ್ಯಕ್ಷರಾದ ಶ್ರೀಮತಿ.ಆಶಾ.ಪ್ರ.ಐಹೊಳೆ ಇವರ ಅಧ್ಯಕ್ಷತೆಯಲ್ಲಿ ನವೆಂಬರ್ 16 ರಂದು ನಡೆದ ಜಿಲ್ಲಾ ಪಂಚಾಯತ ಯೋಜನಾ ಹಣಕಾಸು ಹಾಗೂ ಲೆಕ್ಕಪರಿಶೋಧನಾ ಸ್ಥಾಯಿ ಸಮಿತಿ ಸಭೆ ಜರುಗಿಸಲಾಯಿತು.
ಈ ಸಭೆಯಲ್ಲಿ ಎಲ್ಲ ಇಲಾಖೆಯ ಪ್ರಗತಿ ಪರಿಶೀಲಿಸಲಾಯಿತು ಮತ್ತು ಪ್ರಗತಿ ಕುಂಠಿತ ಇಲಾಖೆಯವರಿಗೆ ಕಟ್ಟುನಿಟ್ಟಾಗಿ ಪ್ರಗತಿ ಸಾಧಿಸಲು ಸೂಚನೆ ನೀಡಲಾಯಿತು. ಅದರಲ್ಲಿ ವಿಶೇಷವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದರ್ೇಶಕರಿಗೆ ಪಾಠ ಟಿಪ್ಪಣಿ, ಪರೀಕ್ಷೆ ಮತ್ತು ಶಾಲಾ ಕಟ್ಟಡಗಳ ಪ್ರಗತಿ ಬಗ್ಗೆ ವ್ಯವಸ್ಥಿತವಾಗಿ ಕ್ರಮ ವಹಿಸಲು ಜಿಲ್ಲಾ ಪಂಚಾಯತ ಅಧ್ಯಕ್ಷರಾದ ಶ್ರೀಮತಿ.ಆಶಾ.ಪ್ರ.ಐಹೊಳೆ ಇವರು ಸೂಚಿಸಿದರು.
ಯೋಜನಾ ಹಣಕಾಸು ಹಾಗೂ ಲೆಕ್ಕಪರಿಶೋಧನಾ ಸ್ಥಾಯಿ ಸಮಿತಿಯ ಎಲ್ಲ ಸದಸ್ಯರು, ಸಭೆಯ ಕಾರ್ಯದಶರ್ಿಗಳಾದ ಶಂಕರಾನಂದ. ಬನಶಂಕರಿ ಹಾಗೂ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 