ಬಡ್ಡಿ ಹೊರೆ ತಗ್ಗಿಸಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ನವದೆಹಲಿ, ಜುಲೈ 8: ಕೊರೊನಾ ಸಂಕಷ್ಟದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಾಲದ ಮೇಲಿನ ಬಡ್ಡಿ ದರ ಕಡಿಮೆ ಮಾಡುವ ಘೋಷಣೆ ಮಾಡಿದೆ.
ಎಸ್ ಬಿಐ ನ ಅಲ್ಪಾವಧಿಯ ಎಂಸಿಎಲ್ಆರ್ ದರವನ್ನು ಶೇ. 0.05 ರಿಂದ ಶೇ.0.10 ಕ್ಕೆ ಇಳಿಸುವುದಾಗಿ ಘೋಷಿಸಿದ್ದು, ಈ ಮೂಲಕ ಎಸ್ ಬಿಐ ದರ ಶೇ. 6.65 ಕ್ಕೆ ಇಳಿಕೆಯಾಗಲಿದೆ.
ಪ್ರಸ್ತುತ ಎಸ್ ಬಿಐ ದರ ಶೇ.6.65 ಕ್ಕೆ ಇಳಿದಿದ್ದು, ಇದೇ 10 ರಿಂದ ಹೊಸ ದರಗಳು ಅನ್ವಯವಾಗಲಿದೆ ಎಂದೂ ಎಸ್ ಬಿಐ ತಿಳಿಸಿದೆ. ಕರೋನ ಸಂಕಷ್ಟದ ಸಮಯದಲ್ಲಿ ಇದು ಗ್ರಾಹಕರಿಗೆ ಕೊಂಚ ನೆಮ್ಮದಿ, ಸಮಾಧಾನ ತರಲಿದೆ ಎಂದೂ ಹೇಳಲಾಗಿದೆ .
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 