ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆ
State Disaster Management Force CPI commits suicide
ಲೋಕದರ್ಶನ ವರದಿ
ಬೆಳಗಾವಿ 28: ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಸಿಪಿಐಯೊಬ್ಬರು ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚನ್ನಮ್ಮ ನಗರದಲ್ಲಿ ಬೆಳಕಿಗೆ ಬಂದಿದೆ. ಸಿಪಿಐ ಶ್ರೀಶೈಲ ಚೌಗಲೆ(37) ಅವರು ಆತ್ಮಹತ್ಯೆಗೆ ಶರಣಾದ ಅಧಿಕಾರಿಯಾಗಿದ್ದಾರೆ. ಸಿಪಿಐ ಶ್ರೀಶೈಲ ಚೌಗಲೆ ಅವರು ಮನೆಯ ಕೋಣೆಯ ಬಾಗಿಲು ಹಾಕಿಕೊಂಡಿದ್ದ ಸಂದರ್ಭದಲ್ಲಿ ಅನುಮಾನಗೊಂಡ ಅವರ ಪತ್ನಿ , ತಕ್ಷಣ ಎಸ್‌ಡಿಆರ್‌ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸಿಬ್ಬಂದಿ ಆಗಮಿಸಿ ಕೊಠಡಿಯ ಬಾಗಿಲು ಮುರಿದು ಅವರನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ 