ಶಾಲೆ ಕಾಲೇಜ್ ಸಮಯಕ್ಕೆ ಬಸ್ ಬಿಡುವಂತೆ ಅಧಿಕಾರಿಗಳಿಗೆ ತಿಳಿಸಿ ವಿದ್ಯಾರ್ಥಿಗಳ ಕಣ್ಣೀರು ವರಿಸಿದ ರಾಜ್ಯಾಧ್ಯಕ್ಷ ಚಂದ್ರಶೇಖರ್ ಬಿ ಟಿ

ಶಾಲೆ ಕಾಲೇಜ್ ಸಮಯಕ್ಕೆ ಬಸ್ ಬಿಡುವಂತೆ ಅಧಿಕಾರಿಗಳಿಗೆ ತಿಳಿಸಿ ವಿದ್ಯಾರ್ಥಿಗಳ ಕಣ್ಣೀರು ವರಿಸಿದ ರಾಜ್ಯಾಧ್ಯಕ್ಷ ಚಂದ್ರಶೇಖರ್ ಬಿ ಟಿ State President Chandrashekhar BT told the officials to release the buses on time for schools and co

ಲಕ್ಷ್ಮೇಶ್ವರ " 20 : ಶಿರಹಟ್ಟಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಶುಕ್ರವಾರ ಬೆಳಗ್ಗೆ ಶಾಲೆ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ಬಿಡುವಂತೆ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು ವಿದ್ಯಾರ್ಥಿಗಳು ಪ್ರತಿಭಟನೆ ನುಡಿಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡ ಕರ್ನಾಟಕ ರಾಜ್ಯ ರೈತೋದಯ ಹಸಿರು ಸೇನೆ ರಾಜ್ಯ ಅಧ್ಯಕ್ಷ 1008 ಬಡ ಕುಟುಂಬದ ಕಲ್ಯಾಣೋತ್ಸವ ನೆರವೇರಿಸಿದ ಕಲ್ಯಾಣ ಪುರುಷ ಚಂದ್ರಶೇಖರ ಬಿ ಟಿ ಅವರು ವಿದ್ಯಾರ್ಥಿಗಳ ಸಮಸ್ಯೆಯನ್ನು ಆಲಿಸಿ ಸಾರಿಗೆ ಘಟಕದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರರು ವಿದ್ಯಾರ್ಥಿಗಳಿಗೆ ಶಾಲೆ ಕಾಲೇಜಿ ಸಮಯಕ್ಕೆ ಸರಿಯಾಗಿ ಬಸ್ ಬಿಡುವಂತೆ ಒತ್ತಾಯಿಸಿದರು.

ಪ್ರತಿಭಟನೆಯ ಸ್ಥಳಕ್ಕೆ ಆಗಮಿಸಿದ ಶಿರಹಟ್ಟಿ ಸಾರಿಗೆ ಘಟಕದ ವ್ಯವಸ್ಥಾಪಕರು ವಿದ್ಯಾರ್ಥಿಗಳ ಸಮಸ್ಯೆಯನ್ನು ಆಲಿಸಿ ನಿಮ್ಮ ಶಾಲೆ ಕಾಲೇಜು ಸಮಯಕ್ಕೆ ಸರಿಯಾಗು ಬಸ್ ಬಿಡುವ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು ಇದರಿಂದ ವಿದ್ಯಾರ್ಥಿಗಳು ಇನ್ನು ಮುಂದೆ ಈಗಾಗದಂತೆ ನಮಗೆ ಬಸ್ ಬಿಡಬೇಕೆಂದು ಅಳುತ್ತಾ ಹೇಳಿದರು ವಿದ್ಯಾರ್ಥಿಗಳು ಕಣ್ಣೀರು ವರಿಸಿದ ರಾಜ್ಯ ರೈತೋದಯ ಹಸಿರು ಸೇನೆ ರಾಜ್ಯಾಧ್ಯಕ್ಷ ಇನ್ನು ಮುಂದೆ ಸರಿಯಾಗಿ ಬಸ್ ಬಿಡುತ್ತಾರೆ ನಾವು ನಿಮ್ಮೊಂದಿಗೆ ಸದಾ ಇರುತ್ತೇವೆ ನೀವು ಕಣ್ಣೀರು ಹಾಕಬೇಡಿ ಎಂದು ವಿದ್ಯಾರ್ಥಿಗಳ ಕಣ್ಣೀರು ಒರೆಸಿ ವಿದ್ಯಾರ್ಥಿಗೆ ಆತ್ಮಸ್ಥೈರ್ ತುಂಬಿದರು ಇದರಿಂದ ಶಾಂತರಾದ ವಿದ್ಯಾರ್ಥಿಗಳು ತಮ್ಮ ಊರುಗಳಿಗೆ ತೆರಳಿದರು