ಶಿಗ್ಗಾವ್

ರಾಜ್ಯ ಯುವ ಮೋರ್ಚಾ ಸದಸ್ಯ ನರಹರಿ ಕಟ್ಟಿಗೆ ಸನ್ಮಾನ

ರಾಜ್ಯ ಯುವ ಮೋರ್ಚಾ ಸದಸ್ಯ ನರಹರಿ ಕಟ್ಟಿಗೆ ಸನ್ಮಾನ


ಲೋಕದರ್ಶನ ವರದಿ 

ಶಿಗ್ಗಾವಿ 07: ಪಟ್ಟಣದ ವಿರಕ್ತಮಠದಲ್ಲಿ ಹಮ್ಮಿಕೊಂಡ 29ನೇ ಶರಣ ಸಂಸ್ಕೃತಿ ಉತ್ಸವದ ಮೂರನೇಯ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಭಾಜಪ  ರಾಜ್ಯ ಯುವ ಮೋರ್ಚಾ ಸದಸ್ಯ ನರಹರಿ ಕಟ್ಟಿ ಇವರನ್ನು ವಿರಕ್ತಮಠದ ಸಂಗನಬಸವ ಮಹಾಸ್ವಾಮಿಗಳು ಸನ್ಮಾನಿಸಿ ಗೌರವಿಸಿದರು. 

ಈ ಸಂದರ್ಭದಲ್ಲಿ ಕೇಂದ್ರದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ, ಗದಗಿನ ತೊಂಟದಾರ್ಯ ಮಠದ ಖ್ಯಾತ ಪ್ರವಚನಕಾರರಾದ ಡಾ. ಮಹಾಂತದೇವರು, ಡಾ. ಎ ಸಿ ವಾಲಿ, ತಹಶೀಲ್ದಾರ ಶಿವಾನಂದ ರಾಣೆ, ಪುರಸಭೆ ಅಧ್ಯಕ್ಷೆ ರೂಪಾ ಬನ್ನಿಕೋಪ್ಪ, ಶಿವಾನಂದ ಮ್ಯಾಗೇರಿ, ಸುಭಾಸ ಚವ್ಹಾಣ, ರಮೇಶ ವನಹಳ್ಳಿ, ದಯಾನಂದ ಅಕ್ಕಿ, ಶ್ರೀಕಾಂತ ಬುಳ್ಳಕ್ಕನವರ, ಅರ್ಜುನ ಹಂಚಿನಮನಿ, ಸೇರಿದಂತೆ ಇತರರು ಇದ್ದರು. 


ಸುದ್ದಿ ಓದಿ