ಆರೋಗ್ಯ ಸೇತು ಆ್ಯಪ್ ಬಳಸುವಂತೆ ರಾಜ್ಯ ಸರ್ಕಾರದ ಸೂಚನೆ
ಬೆಂಗಳೂರು,ಏ 11,ಆರೋಗ್ಯ ಸೇತು ಆ್ಯಪ್ ಬಳಸುವಂತೆ ರಾಜ್ಯ ಸರ್ಕಾರದ ಸೂಚಿಸಿದೆ ಸಾರ್ವಜನಿಕರು, ಸರ್ಕಾರಿ ನೌಕರರು, ಸ್ವಯಂ ಸೇವಕರು ಕಡ್ಡಾಯವಾಗಿ ಬಳಸುವಂತೆ ಸೂಚನೆ ನೀಡಿದ್ದು, Arogya setu COVID-19 ಆ್ಯಪ್ ನ್ನು iOS ಹಾಗೂ Android ಮೊಬೈಲ್ ಗಳಲ್ಲಿ ಬಳಸಬಹುದಾಗಿದೆ.ಆ್ಯಪ್ ಮೂಲಕ ಕೋವಿಡ್ ಸೋಂಕು ಪಾಸಿಟಿವ್ ಆಗಿರುವ, ಸೋಂಕಿಗೆ ತುತ್ತಾಗಿರುವ ವ್ಯಕ್ತಿಯ ಮೇಲೆ ನಿಗಾ ಇಟ್ಟಿರುವ ಮಾಹಿತಿ ಲಭ್ಯವಾಗಲಿದೆ ಎಂದು ರಾಜ್ಯ ಸರ್ಕಾರದ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ ಹೊರಡಿಸಿರುವ ಸುತ್ತೋಲೆ ಹೊರಡಿಸಿದ್ದಾರೆ. ದೇಶದಲ್ಲಿ ಏ. 30ರವರೆಗೆ ಲಾಕ್ಡೌನ್ ಮುಂದುವರೆಸಲು ಕೇಂದ್ರ ಸರ್ಕಾರದ ತೀರ್ಮಾನಿಸಿದೆ ಎನ್ನಲಾಗಿದ್ದು ಈ ಕುರಿತು ಕೇಂದ್ರ ಸರ್ಕಾರ ಅಧಿಕೃತ ಮಾಹಿತಿ ನೀಡಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ದೇಶದ ಮುಖ್ಯಮಂತ್ರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 