ರಾಜ್ಯ ಮಟ್ಟದ ಜೈನ ಶಿಕ್ಷಕರ ಸಮಾವೇಶ
State level Jain teachers' conference
ರಾಯಬಾಗ 24: ತಾಲೂಕಿನ ನಸಲಾಪೂರ ಗ್ರಾಮದಲ್ಲಿ ಪ.ಪೂ ವಾರಾಚಾರ 108 ಡಾ. ಶ್ರೀ. ಸಿದ್ಧಸೇನ ಮುನಿ ಮಹಾರಾಜರ ಪಾವನ ಚಾತುರ್ಮಾಸದ ಅಂಗವಾಗಿ ಜುಲೈ 27 ರಂದು ಮದ್ಯಾಹ್ನ 12 ಗಂಟೆಗೆ ಬಿ.ಎಸ್ ಕಾಂತೆ ಹೈಸ್ಕೂಲ ಸಭಾ ಭವನದಲ್ಲಿ ರಾಜ್ಯ ಮಟ್ಟದ ಜೈನ ಶಿಕ್ಷಕರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.
ಜೈನ ಸಮಾಜದ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮುನಿ ಮಹಾರಾಜರ ಆಶೀರ್ವಾದ ಪಡೆಯಬೇಕು ಎಂದು ಕಮೀಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 