ಹಿರಿಯ ಪತ್ರಕರ್ತ ಬಿರಾದಾರಗೆ ರಾಜ್ಯ ಮಟ್ಟದ ಪ್ರಶಸ್ತಿ
State-level award for senior journalist Biradar
ಲೋಕದರ್ಶನ ವರದಿ
ಜಮಖಂಡಿ 02: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೊಡಮಾಡುವ ರಾಜ್ಯ ಮಟ್ಟದ ವಿಶೇಷ ಪ್ರಶಸ್ತಿಗೆ ಜಮಖಂಡಿಯ ಕಾರ್ಯನಿರತ ಪತ್ರಕರ್ತರ ಸಂಘ ಗೌರವಾಧ್ಯಕ್ಷ, ಹಿರಿಯ ಪತ್ರಕರ್ತ ವಿಜಯ ಬಿರಾದಾರ 2024ನೇ ಸಾಲಿನ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕಳೆದ ನಾಲ್ಕು ದಶಕಗಳಿಂದ ಅವರು ಪತ್ರಿಕಾ ರಂಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ, ಇವರು ಸೈಕ್ಲಿಂಗ್ ಹಾಗೂ ಕೃಷ್ಣಾ ನದಿಯ ಬಗ್ಗೆ ಹಲವಾರು ಲೇಖನಗಳನ್ನು ಬರೆದು ಇವರ ಲೇಖನಗಳು ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿವೆ, ಪ್ರಶಸ್ತಿ ಪ್ರಧಾನ ಸಮಾರಂಭ ಎಪ್ರಿಲ್ 11 ಮತ್ತು 12 ರಂದು ಬೀದರ್ನಲ್ಲಿ ಜರುಗಲಿರುವ ಪತ್ರಕರ್ತರ ಸಂಘದ 40 ನೇ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 