ರಾಜ್ಯ ಮಟ್ಟದ ಭಜನಾ ಸ್ಫರ್ಧೆ
State level bhajan competition
ಲೋಕದರ್ಶನ ವರದಿ
ಯಮಕನಮರಡಿ 27: ಬೆಳಗಾವಿಯ ಮಹಿಳಾ ಕಲ್ಯಾಣ ಸಂಸ್ಥೆಯ “ನಮ್ಮೂರ ಬಾನುಲಿ” ಸಮುದಾಯ ರೇಡಿಯೋ ಕೇಂದ್ರದ ವತಿಯಿಂದ ಬಸವ ಜಯಂತಿ ಅಂಗವಾಗಿ ಯಲ್ಲಾಪೂರ ಗ್ರಾಮದ “ನಮ್ಮೂರ ಬಾನುಲಿ” ಸಮುದಾಯ ರೇಡಿಯೋ ಕೇಂದ್ರದಲ್ಲಿ ಮೇ 10 ರಂದು ಮುಂಜಾನೆ 10.00 ಗಂಟೆಗೆ ರಾಜ್ಯಮಟ್ಟದ ಭವ್ಯ ಭಜನಾ ಸ್ಪರ್ಧೇಯನ್ನು ಆಯೋಜಿಸಲಾಗಿದೆ. ಸ್ಪರ್ಧೇಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ 10,001/- ದ್ವಿತೀಯ ಬಹುಮಾನ 7,001/- ಹಾಗೂ ತೃತೀಯ ಬಹುಮಾನ 5,001/- ನೀಡಲಾಗುವುದು ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತಿ ಹೊಂದಿರುವವರು 9164577143, 9945250204, 7975149751ಸಂಪರ್ಕಿಸಲು ಕೋರಲಾಗಿದೆ ಎಂದು ಗೌರವ ಕಾರ್ಯದರ್ಶಿಗಳು ಮಹಿಳಾ ಕಲ್ಯಾಣ ಸಂಸ್ಥೆ ಬೆಳಗಾವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 