ಏಸು ಪ್ರತಿಮೆ : ಡಿಕೆ ಶಿವಕುಮಾರ್ ಗೆ ಬಿ.ವೈ.ವಿಜಯೇಂದ್ರ ಟ್ವೀಟ್ ಮೂಲಕ ತಿರುಗೇಟು
ಬೆಂಗಳೂರು,ಡಿ
28, ಡಿಕೆಶಿವಕುಮಾರ್ ಗೆ ಟ್ವೀಟ್ ಮೂಲಕ ಬಿ.ವೈ.ವಿಜಯೇಂದ್ರ ಮತ್ತೊಂದು ತಿರುಗೇಟು ಕೊಟ್ಟಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಪಟ್ಟದಲ್ಲಿ ಕುಳಿತುಕೊಳ್ಳಲು ನಿಮ್ಮ
ಹೈಕಮಾಂಡ್ ಓಲೈಸಬೇಕೇ?.ಕೆಂಪೇಗೌಡರ ನೆಲದ ಹೆಗ್ಗಳಿಕೆಯ ಇತಿಹಾಸದ ಮೇಲೆ ಅಟ್ಟಹಾಸ ಮೆರೆದು ಕನ್ನಡ ನಾಡಿನ
ವೈಭವದ ಸಂಸ್ಕೃತಿಗೆ ಧಕ್ಕೆತರುವ ಪ್ರಮಾದ ಮಾಡುತ್ತಿದ್ದೀರಿ. ಇದಕ್ಕೆ ರಾಹುಲ್, ಸೋನಿಯ ಬೆನ್ನು ತಟ್ಟಬಹುದು.ಆದರೆ
ಜನತೇ ನಿಮ್ಮನ್ನು ಕ್ಷಮಿಸುವರೇ? ಎಂದು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಓಲೈಕೆ ಅಸ್ತ್ರವಾಗಿ ಏಸುವನ್ನು ಬಳಸಿಕೊಳ್ಳುತ್ತಿರುವ
ನಿಮ್ಮ ನಡೆ ಸರಿಯಿಲ್ಲ. ನಿಮ್ಮನಡೆಯಿಂದ ನಾಡಿನ ಸಂಸ್ಕೃತಿ,ಇತಿಹಾಸಕ್ಕೆ ಅಪಚಾರವಾಗಿದೆ. ಸ್ಥಳ ಮಹಿಮೆಯ
ಹಿನ್ನಲೆಯಲ್ಲಿ ಪ್ರತಿಮೆ, ಸ್ಮಾರಕಗಳ ನಿರ್ಮಾಣವಾಗುತ್ತದೆ. ಏಷ್ಯಾದಲ್ಲೇ ಎತ್ತರದ ಏಸು ಪ್ರತಿಮೆ ನಿರ್ಮಾಣದ
ಸ್ಥಳಮಹಿಮೆ ಹಿನ್ನೆಲೆ ಏನು? ಎಂದು ಡಿಕೆಶಿಗೆ ವಿಜಯೇಂದ್ರ
ಪ್ರಶ್ನಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 