ಶಿಗ್ಗಾವ್

ಪುತ್ಥಳಿ ನಿರ್ಮಾಣ ಸ್ವಾಗತಾರ್ಹ

ಪುತ್ಥಳಿ ನಿರ್ಮಾಣ ಸ್ವಾಗತಾರ್ಹ


ಲೋಕದರ್ಶನ  

ಶಿಗ್ಗಾವಿ 25: ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿರುವ ರಾಣಿ ಕಿತ್ತೂರ ಚೆನ್ನಮ್ಮ ಹಾಗೂ ಅವಳ ಬಲಗೈ ಬಂಟ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಪ್ರತಿಷ್ಠಾಪನೆ ಕುರಿತಂತೆ ಸರ್ಕಾರ ತೆಗೆದುಕೊಂಡ ನಿರ್ಧಾರ ಸ್ವಾಗತಾರ್ಹವಾದುದು ಎಂದು ಹೇಳಿದ ಪಂಚಾಯತ್ ರಾಜ್ ನಗರ ಪ್ರಕೋಷ್ಠದ ಜಿಲ್ಲಾ ಸಂಚಾಲಕ ರಾಜು ಕುನ್ನೂರ ಅವರು ಸಿಎಂ ಬಸವರಾಜ ಬೊಮ್ಮಾಯಿಯವರ ಈ ನಿರ್ಧಾರ ಸಕಾಲಿಕವಾಗಿದೆಯಲ್ಲದೆ ಕನ್ನಡಿಗರ ಅಸ್ಮಿತೆಯ ಸಂಕೇತವಾಗಿದೆ   ಎಂದು ಸಿಎಂ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.  


ಸುದ್ದಿ ಓದಿ