ಪಂಚ ಗ್ಯಾರಂಟಿ ಸಮಾವೇಶದಲ್ಲಿ ಜನಾಕರ್ಷಿಸಿದ ಮಳಿಗೆಗಳು
Stores that attracted crowds at the Pancha Guarantee Convention
ಲೋಕದರ್ಶನ ವರದಿ
ಪಂಚ ಗ್ಯಾರಂಟಿ ಸಮಾವೇಶದಲ್ಲಿ ಜನಾಕರ್ಷಿಸಿದ ಮಳಿಗೆಗಳು
ಗದಗ 18: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಸಮಾವೇಶದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಮಳಿಗೆಗಳೊಂದಿಗೆ ರಾಜ್ಯ ಸರ್ಕಾರ ರೂಪಿಸಿರುವ ಜನಪರ ಕಾರ್ಯಕ್ರಮಗಳ ವಿವಿಧ ಇಲಾಖೆಯ ಮಳಿಗೆಗಳನ್ನು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ಬುಧವಾರ ನಗರದ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ, ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್.ಪಾಟೀಲ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಸೇರಿದಂತೆ ಗಣ್ಯರು, ಮುಖಂಡರುಗಳು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 