ನೋಂದಣಿಗೆ ಆರ್‍ಟಿಓಗಳಲ್ಲಿ ಖೊಟ್ಟಿ ದಾಖಲೆ ಸೃಷ್ಟಿಸಿದರೆ ನಿರ್ಧಾಕ್ಷಿಣ್ಯ ಕ್ರಮ:ಸಚಿವ ರಾಮಲಿಂಗಾರೆಡ್ಡಿ
Strict action will be taken against those who create records by cheating at RTOs for registration: M
ಪರಿಷತ್ತಿನಲ್ಲಿ ಡಿ.17ರಂದು ಸದಸ್ಯರಾದ ಶರವಣ ಟಿ ಎ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆಗೆ ಪ್ರತಿಕ್ರಿಯಿಸಿದ ಸಚಿವರು, ಮಂಗಳೂರು ಮತ್ತು ಉಡುಪಿ ಆರ್.ಟಿ.ಒ ಕಛೇರಿಗಳಲ್ಲಿ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ, ಕಾರಿನ ನಿಜವಾದ ಮೌಲ್ಯವನ್ನು ಮರೆಮಾಚಿ, ಸರ್ಕಾರದ ಬೊಕ್ಕಸಕ್ಕೆ ನಷ್ಟವುಂಟು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಕಛೇರಿಯ ಕೇಂದ್ರ ಸ್ಥಾನೀಯ ಸಹಾಯಕರು, ಅಧೀಕ್ಷಕರು ಮತ್ತು ಪ್ರಥಮ ದರ್ಜೆ ಸಹಾಯಕರು ಹಾಗೂ ಉಡುಪಿ ಕಛೇರಿಯ ಅಧೀಕ್ಷಕರನ್ನು ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ. ಈ ಸಂಬಂಧ ಇಲಾಖಾ ವಿಚಾರಣೆ ಜಾರಿಯಲ್ಲಿರುತ್ತದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸ್ ರ ಪ್ರಸ್ತಾವನೆಯ ಮೇರೆಗೆ ಉಡುಪಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ವಿರುದ್ಧ ವಿಚಾರಣೆ, ತನಿಖೆ ಕೈಗೊಳ್ಳಲು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯ ಕಲಂ 17(ಎ) ಅನ್ವಯ ಪೂರ್ವಾನುಮತಿಯನ್ನು ಸಹ ನೀಡಲಾಗಿರುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 