ರಾಜ್ಯ ಮಟ್ಟಕ್ಕೆ ವಿದ್ಯಾರ್ಥಿನಿ ಸಂಜನಾ ಆಯ್ಕೆ
ಜಮಖಂಡಿ 13 : ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಚಿತ್ರ ರಚನೆ ಸ್ಪರ್ಧೆಯಲ್ಲಿ ತಾಲೂಕಿನ ಆಲಗೂರು ಪುರ್ನವಸತಿ ಕೇಂದ್ರಲ್ಲಿನ ಸರ್ಕಾರಿ ಪ್ರೌಢಶಾಲೆ ಸಂಜನಾ ಮಿರ್ಜಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆಂದು ಮುಖ್ಯಗುರು ಬಾರಸಕಡೆ ತಿಳಿಸಿದ್ದಾರೆ.