ಮುನವಳ್ಳಿ: ವಿದ್ಯಾರ್ಥಿಗಳ ಸ್ವಾಗತ ಸಮಾರಂಭ
ಲೋಕದರ್ಶನ ವರದಿ
ಮುನವಳ್ಳಿ 10: ಪಟ್ಟಣದ ಪ್ರಾರ್ಥನಾ ಎಜ್ಯುಕೇಶನ್ ಡೆವಲಪ್ಮೆಂಟ ಫೌಂಡೇಶನ್ ಸಂಚಾಲಿತ ಪ್ರಾರ್ಥನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳ ಸ್ವಾಗತ, ಪಾಲಕರ ಪಾದಪೂಜೆ ಹಾಘೂ ಪಠ್ಯ-ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಈಚೆಗೆ ಜರುಗಿತು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅಕ್ಕನ ಬಳಗದ ಸದಸ್ಯೆ ಸುರೇಖಾ ಗೋಪಶೆಟ್ಟಿ ಮಕ್ಕಳಲ್ಲಿ ಸೃಜನಾತ್ಮಕ ಶಕ್ತಿ ಹೆಚ್ಚಿಸುವಲ್ಲಿ ಕ್ರಿಯಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಜೊತೆಗೆ ಪಾಲಕರು ಮಕ್ಕಳಿಗೆ ಪೌಷ್ಠಿಕ ಆಹಾರವನ್ನು ನೀಡಿ ಸದೃಢರನ್ನಾಗಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ವಿದ್ಯಾಥರ್ಿಗಳಿಂದ ತಂದೆ ತಾಯಿಗಳ ಪಾದಪೂಜೆ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಗೌರಿ ಜಾವೂರ, ಪುರಸಭೆ ಸದಸ್ಯೆ ಸವಿತಾ ಹಂಜಿ, ಸುಧಾ ಭಂಡಾರಿ, ಲಕ್ಷ್ಮೀ ಅತ್ತಿಮರದ, ರೂಪಾ ಕಲಾಲ, ಸುರೇಶ ಜಾವೂರ, ಶ್ರೀಶೈಲ ಹಂಜಿ, ಕೇಶವ ಭಂಡಾರಿ, ನಾರಾಯಣ ಕಲಾಲ ಇತರರು ಇದ್ದರು. ಬಾಳು ಹೊಸಮನಿ ನಿರೂಪಿಸಿದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 