ವಿದ್ಯಾರ್ಥಿನಿ ಪೂರ್ವಿ ವಿಜೇತರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆ
Student selected as Purvi winner for national level
ಕಾರವಾರ 23 : ಶಾಲಾ ಶಿಕ್ಷಣ ಇಲಾಖೆ ಈಚೆಗೆ ಹಾಸನ ಜಿಲ್ಲೆಯಲ್ಲಿ ನಡೆಸಿದ 2025-26ನೇ ಸಾಲಿನ ,14 ವರ್ಷ ವಯೋಮಿತಿಯ ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಕಾರವಾರದ ಬಾಲಮಂದಿರ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು. ಪೂರ್ವಿ ತಾರಾನಾಥ ಹರಿಕಂತ್ರ ರಾಷ್ಟ್ರ ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿದ್ದಾಳೆ. 200 ಮತ್ತು 400 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.ಪೂರ್ವಿ ಸಾಧನೆಗೆ ಕಾರವಾರ ಎಜ್ಯಕೇಶನ್ ಸೊಸೈಟಿಯ ಅಧ್ಯಕ್ಷ ಎಸ್.ಪಿ. ಕಾಮತ, ಉಪಾಧಕ್ಷ ಅನಿರುದ್ಧ ಹಳದಿಪುರ, ಕಾರ್ಯದರ್ಶಿ ಶ್ರೀ ಆರ್.ಎಸ್. ಹಬ್ಬು ಹಾಗೂ ಆಡಳಿತಾಧಿಕಾರಿ ಮತ್ತು ಹೆಚ್ಚುವರಿ ಕಾರ್ಯದರ್ಶಿ ಜಿ.ಪಿ. ಕಾಮತ ಮತ್ತು ಬಾಲಮಂದಿರ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಅಂಜಲಿ ಮಾನೆ ಹಾಗೂ ದೈಹಿಕ ಶಿಕ್ಷಕ, ಶಿಕ್ಷಕವೃಂದ, ವಿದ್ಯಾರ್ಥಿಗಳು ಮತ್ತು ಪಾಲಕರು ಅಭಿನಂದಿಸಿದ್ದಾರೆ......
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 