ವಿದ್ಯಾರ್ಥಿನಿಯರು ಸಿಇಟಿ ಪರೀಕ್ಷೆಯಲ್ಲಿ ಸಾಧನೆ
Students' performance in CET exam
ಯಮಕನಮರಡಿ 27: ಸ್ಥಳೀಯ ಎಸ್ ಆರ್ ಎಂ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಕುಮಾರಿ. ಪಲ್ಲವಿ ಶಿಳ್ಳಿ. 30474 ರಾಂಕ್ ಗಳಿಸಿರುತ್ತಾರೆ ಹಾಗೂ ಪ್ರತೀಕ್ಷಾ ಶಿಳ್ಳಿ 43446. ರಾಂಕ್ ಗಳಿಸಿ ಮಹಾವಿದ್ಯಾಲಯದ ಕೀರ್ತಿಯನ್ನು ಗಳಿಸಿರುತ್ತಾರೆ. ಇತ್ತೀಚಿಗೆ ಜರುಗಿದ ಸಿಇಟಿ 2025 ರ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದುಕೊಂಡಿರುತ್ತಾರೆ.
ಇಬ್ಬರು ವಿದ್ಯಾರ್ಥಿನಿಯರಿಗೆ ಮಾನ್ಯ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಇವರು ಅಭಿನಂದಿಸಿದರು. ಈ ಸಂದರ್ಭದಲ್ಲಿ ಕಾಲೇಜು ಅಭಿವೃದ್ದಿ ಸಮಿತಿಯ ಉಪಾಧ್ಯಕ್ಷರಾದ ವೀರಣ್ಣ ಬಿಸಿರೊಟ್ಟಿ ಸದಸ್ಯರಾದ ಸಿದ್ದಪ್ಪ ಶಿಳ್ಳಿ. ಎಂ ಎಸ್ ಪಕಾಲಿ ಕಾಲೇಜಿನ ಪ್ರಾಚಾರ್ಯ ಎಸ್.ಎ.ರಾಮನಕಟ್ಟಿ ಉಪನ್ಯಾಸಕರಾದ ಎ.ಎ.ಕಿವಂಡಾ ಹಾಜರಿದ್ದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 