ಬೈಲಹೊಂಗಲ

ವಿದ್ಯಾರ್ಥಿಗಳು ಸಕ್ಕರೆ ಕಾರ್ಖಾನೆಗೆ ಭೇಟಿ

ವಿದ್ಯಾರ್ಥಿಗಳು ಸಕ್ಕರೆ ಕಾರ್ಖಾನೆಗೆ ಭೇಟಿ

ಬೈಲಹೊಂಗಲ 19: ಕೆ. ಎಲ್. ಇ. ಪಾಲಿಟೆಕ್ನಿಕ ಮಹಾವಿದ್ಯಾಲಯದ ಅಂತಿಮ ವರ್ಷದ ಮೆಕ್ಯಾನಿಕಲ್, ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಗಳು ತಾಲೂಕಿನ ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿ ಕಾರ್ಖಾನೆಯ ಮಾಹಿತಿ ಪಡೆದರು.  ಈ ಸಂದರ್ಬದಲ್ಲಿ ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.

ಸುದ್ದಿ ಓದಿ