ದೆಹಲಿಯಲ್ಲಿ ಪ್ರಹ್ಲಾದ ಜೋಶಿ ಭೇಟಿಯಾದ ಸುಭಾಷ ಪಾಟೀಲ
Subhash Patil met Pralhad Joshi in Delhi
ಬೆಳಗಾವಿ 30: ಕೇಂದ್ರ ಸರ್ಕಾರದ ಶಿಕ್ಷಣ ಸಚಿವರಾಗಿ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಅವರನ್ನು ದೆಹಲಿಯಲ್ಲಿ ಇಂದು ಬಿಜೆಪಿ ಬೆಳಗಾವಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಅವರು ಭೇಟಿಯಾಗಿ ಸಿಹಿ ಕೊಟ್ಟು ಅಭಿನಂದಿಸಿ ಶುಭಕೋರಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 