ಸತತ ಪರಿಶ್ರಮದಿಂದ ಯಶಸ್ಸು ಕಾಣಲು ಸಾಧ್ಯ
Success is possible through consistent effort.
ಕೊಪ್ಪಳ 14: ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಇಂದಿನ ಅಗತ್ಯವಾಗಿದೆ ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿ ಮಕ್ಕಳು ಸತತ ಪರಿಶ್ರಮ ದಿಂದ ಯಶಸ್ಸು ಕಾಣಲು ಸಾಧ್ಯವಾಗಿದೆ ಎಂದು ಹಿರಿಯ ವೈದ್ಯ ಡಾ ಕೆ ,ಜಿ, ಕುಲಕರಣಿ ಅಭಿಪ್ರಾಯ ಪಟ್ಟರು,ಅವರು ರವಿವಾರ ನಗರದ ಸರ್ಕಾರಿ ನೌಕರರ ಸಾಂಸ್ಕೃತಿಕ ಭವನದಲ್ಲಿ ಸಾಂಸ್ಕೃತಿಕ ಕ್ರೀಡೆ ಮತ್ತು ತರಬೇತಿ ಸಂಸ್ಥೆ ವತಿಯಿಂದ ಸಾಹಿತಿ ಶಿಕ್ಷಣ ಪ್ರೇಮಿ ದಿವಂಗತ ಹಾಜಿ ವಹಿದುದ್ದೀನ್ ರವರ ಸ್ಮರಣೆಗಾಗಿ ಶಿಕ್ಷಣದಲ್ಲಿ ನೈತಿಕ ಮೌಲ್ಯ ಎಂಬ ವಿಷಯ ಕುರಿತು ಏರಿ್ಡಸಿದ ವಿಚಾರ ಸಂಕೀರ್ಣ ಹಾಗೂ ಪ್ರಸಕ್ತ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಗಣಿನೀಯ ಸಾಧನೆ ಮಾಡಿ ರಾಜ್ಯ ಮತ್ತು ಜಿಲ್ಲೆಯ ಕೀರ್ತಿ ತರುವಲ್ಲಿ ಯಶಸ್ವಿಯಾದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಸಮಾರಂಭದ ಉದ್ಘಾಟನೆ ನೆರವೇರಿಸಿ ಪ್ರತಿಭಾವಂತ ಮಕ್ಕಳಿಗೆ ಸಂಸ್ಥೆಯ ಪರವಾಗಿ ಸನ್ಮಾನಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು, ಮುಂದುವರೆದು ಮಾತನಾಡಿ ಇಂದಿನ ಮಕ್ಕಳೇ ಈ ನಾಡಿನ ಭಾವಿ ಪ್ರಜೆಗಳಾಗಿದ್ದು ಅವರ ಭವಿಷ್ಯ ಉಜ್ವಲಗೊಳ್ಳಲು ಅವರಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಅತ್ಯವಶ್ಯಕವಾಗಿದೆ ಮಕ್ಕಳ ಮೇಲೆ ಶಿಕ್ಷಕರಷ್ಟೇ ಪಾಲಕರ ಜವಾಬ್ದಾರಿ ಕೂಡ ಹೆಚ್ಚಾಗಿದೆ,
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 